ಸೀತಾರಾಮ ಕಲ್ಯಾಣೋತ್ಸವದಲ್ಲಿ ಬಿಜೆಪಿ ಶಾಸಕ ಭಾಗಿ

ಸೀತಾರಾಮ ಕಲ್ಯಾಣೋತ್ಸವದಲ್ಲಿ ಬಿಜೆಪಿ ಶಾಸಕ ಭಾಗಿ

ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಎಂ ಸತೀಶ್ ರೆಡ್ಡಿ ಅವರು ಇಂದು (ಗುರುವಾರ ಏಪ್ರಿಲ್ 17) ರಂದು ಹೊಂಗಸಂದ್ರದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಿದ್ದ ಶ್ರೀ ಸೀತಾರಾಮ ಕಲ್ಯಾಣೋತ್ಸವವನ್ನು ಕುಟುಂಬ ಸಮೇತವಾಗಿ ನೇರವೆರಿಸಿ ವಿಶೇಷ ಪೂಜೆ ಸಲ್ಲಿಸಿದರು.

ಇನ್ನು ವಿಶೇಷ ಪೂಜೆ ಸಲ್ಲಿಸಿದ ನಂತರ ದೇವಸ್ಥಾನದಲ್ಲಿ ನೆರವೇರಿಸಿದ್ದ ಹೋಮ ಹವನ ಕಾರ್ಯಕ್ರಮದಲ್ಲೂ ಕೂಡ ಭಾಗಿಯಾಗಿ ದೇವರಿಗೆ ನಮನ ಸಲ್ಲಿಸಿದರು. ಇದನ್ನೂ ಓದಿ: ಐಕಾನಿಕ್ ಸಿಟಿ ದುಬೈನಲ್ಲಿ ಗ್ಲೋಬಲ್‌ ಐಕಾನ್ ಮೀಡಿಯಾ ಪ್ರಶಸ್ತಿ ಪ್ರದಾನ

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಭಕ್ತಾದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 

Related