ಎಸ್‍ಪಿಬಿ ಆರೋಗ್ಯದಲ್ಲಿ ಚೇತರಿಕೆ

ಎಸ್‍ಪಿಬಿ ಆರೋಗ್ಯದಲ್ಲಿ ಚೇತರಿಕೆ

ಚೆನ್ನೈ: ಸಂಗೀತ ಸಾರ್ವಭೌಮ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಚೆನ್ನೈನ ಎಂಜಿಎಂ ಹೆಲ್ತ್ ಕೇರ್, ಎಸ್‍ಪಿಬಿ ಅವರು ಪ್ರಜ್ಞಾಸ್ಥಿತಿಗೆ ಬಂದಿದ್ದಾರೆ. ಕೊರೋನಾದಿಂದಾಗಿ ಶ್ವಾಸಕೋಶಕ್ಕೆ ತೊಂದರೆಯಾಗಿದೆ. ಉಳಿದ ಅಂಗಾಂಗಗಳಲ್ಲಿ ಯಾವುದೇ ತೊಂದರೆ ಇಲ್ಲ. ಕೈ ಸನ್ನೆಗಳ ಮೂಲಕ ಮಾತನಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಕೋವಿಡ್‍ನಿಂದಾಗಿ ಆಸ್ಪತ್ರೆಗೆ ದಾಖಲು ಆದಾಗಿನಿಂದಾಗಿಲೂ ಕೋಟ್ಯಾಂತರ ಅಭಿಮಾನಿಗಳು ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿದ್ದರು.

Related