ಮತಚಲಾಯಿಸಿದ ರಾಜ್ಯ ಮೈತ್ರಿಕೂಟದ ನಾಯಕರು, ಶಾಸಕರು

ಮತಚಲಾಯಿಸಿದ ರಾಜ್ಯ ಮೈತ್ರಿಕೂಟದ ನಾಯಕರು, ಶಾಸಕರು

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಾರಿ ಕುತೂಹಲ ಮೂಡಿಸಿರುವ   ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿ ವಿಧಾನಸೌಧದಲ್ಲಿ ಮತದಾನ ಮಾಡುವ ಮೊದಲು ಬಿಜೆಪಿ ಅಭ್ಯರ್ಥಿ ನಾರಾಯಣಸಾ ಬಾಂಡಗೆಯವರಿಗೆ ಬಿಜೆಪಿ- ಜೆಡಿಎಸ್ ಮುಖಂಡರು ಶುಭಾಶಯ ಕೋರಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಎಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕರು ಹಾಜರಿದ್ದರು.

Related