Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಜೆಪಿ 18 ಶಾಸಕರ ಅಮಾನತು ವಾಪಸ್‌
  • Bangalore
  • Front news
  • Politics
  • State

ಬಿಜೆಪಿ 18 ಶಾಸಕರ ಅಮಾನತು ವಾಪಸ್‌

admin May 26, 2025
Spread the love

ಬೆಂಗಳೂರು: ಅಧಿವೇಶನ ಸಂದರ್ಭದಲ್ಲಿ ಸ್ಪೀಕರ್ ಹಾಗೂ ಮಸೂದೆ ಪ್ರತಿಗಳನ್ನು ಹರಿದು ಸ್ಪೀಕರ್ ಮೇಲೆ ಎಸೆದ ಆರೋಪದ ಮೇಲೆ ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯಿಂದ 6 ತಿಂಗಳು ಕಾಲ ಅಮಾನತ್ತು ಗೊಳಿಸಲಾಗಿತ್ತು.

ಅಮಾನತುಗೊಳಿಸಿದ 18 ಬಿಜೆಪಿ ಶಾಸಕರನ್ನು ಇದೀಗ ಸ್ಪೀಕರ್ ಯುಟಿ ಖಾದರ್ ನೇತೃತ್ವದಲ್ಲಿ ಮಹತ್ವದ ಸಂದಾನ ಸಭೆಯಲ್ಲಿ ಅಮಾನತ್ತು ವಾಪಸ್ಸು ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು (ಭಾನುವಾರ ಮೇ 25) ರಂದು ಸಂಧಾನ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಹೌದು, 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿತ್ತು. ಇದೀಗ ಬಿಜೆಪಿ ಶಾಸಕ ಅಮಾನತು ಆದೇಶವನ್ನು ಹಿಂಪಡೆಯಲು ಸಭೆಯಲ್ಲಿ ತೀರ್ಮಾನವಾಗಿದೆ. ಇದನ್ನೂ ಓದಿ:ಬಿಜೆಪಿಯವರಿಗೆ ಹುಚ್ಚು ಹಿಡಿದಿದೆ; ಸಚಿವ ದರ್ಶನಾಪುರ

ಇನ್ನು ಘಟನೆ ಬಗ್ಗೆ ಎಲ್ಲ ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರು ಕೂಡ ನನಗೆ ಮನವಿ ಸಲ್ಲಿಸಿದ್ದರು. ಇನ್ಮುಂದೆ ಹೀಗಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. 18 ಶಾಸಕರನ್ನು ಅಮಾನತು ಮಾಡಿ 2 ತಿಂಗಳಾಗಿದೆ. ಈಗ ಸಂತೋಷದಿಂದ ಶಾಸಕರ ಅಮಾಮತು ಹಿಂಪಡೆದಿದ್ದೇನೆ. ಯಾವುದೇ ಷರತ್ತು ಇಲ್ಲ, ಎಲ್ಲರೂ ನಮ್ಮ ಮಿತ್ರರು. ಆ ಸಮಯದಲ್ಲಿ ದುರ್ನಡತೆ ತೋರಿದ್ದಕ್ಕೆ ಕ್ರಮಕೈಗೊಂಡೆ. ಕ್ರಮತೆಗೆದುಕೊಳ್ಳುವುದಕ್ಕೆ ನನಗೆ ಅಧಿಕಾರವಿದೆ ಎಂದು ಸ್ಪೀಕರ್​ ಯು.ಟಿ.ಖಾದರ್​ ಹೇಳಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ರಾಜ್ಯದಲ್ಲಿ ಮುಂದುವರೆದ ಮಳೆ ಆರ್ಭಟ
Next: ಸಹನಾ ಕೌಶಿಕ್ ರವರ ನೃತ್ಯ ಪ್ರದರ್ಶನಕ್ಕೆ ಮನಸೋಲದವರಿಲ್ಲ!

Views:

37

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.