Veteran writer

ಬೆಂಗಳೂರು: ವಯೋಸಹಜ ಕಾಯಿಲೆ ಬಳಲುತ್ತಿದ್ದ ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ.  ಇಂದು (ಬುದವಾರ ಸೆಪ್ಟೆಂಬರ್ 24) ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ....