Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನ್ಯೂಜಿಲೆಂಡ್ ಗೆ ಸೋಲಿಸಿದ ಟೀಮ್ ಇಂಡಿಯಾ
  • Cricket
  • International
  • National
  • Sports

ನ್ಯೂಜಿಲೆಂಡ್ ಗೆ ಸೋಲಿಸಿದ ಟೀಮ್ ಇಂಡಿಯಾ

admin March 10, 2025 1 minute read
Spread the love

ದುಬೈ: ಭಾನುವಾರ (ಮಾರ್ಚ್ 9) ರಂದು ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಟೀಮ್ ಇಂಡಿಯಾ ಗೆದ್ದು ಬೀರಿದೆ.

ಕಿವೀಸ್ ವಿರುದ್ಧ ರೋಚಕ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ 2025ರ ಚಾಂಪಿಯನ್ಸ್ ಟ್ರೋಫಿ ತನ್ನದಾಗಿಸಿಕೊಂಡಿದೆ. ಚಾಂಪಿಯನ್ಸ್ ಟ್ರೋಫಿ ಫೈನಲ್​​ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ರೋಚಕ ಜಯ ಸಾಧಿಸುವ ಮೂಲಕ ಭಾರತ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

250ರ ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ, ಕ್ಯಾಪ್ಟನ್ ರೋಹಿತ್ ಶರ್ಮಾ 83 ಬಾಲ್ ಗೆ 76 ರನ್, ಶುಭಮನ್ ಗಿಲ್ 50 ಬಾಲ್ ಗೆ 31 ರನ್ ಗಳಿಸಿ ಉತ್ತಮ ಆರಂಭ ತಂದುಕೊಟ್ಟರು. ಆದರೆ ಹೆಚ್ಚು ನಿರೀಕ್ಷೆ ಇಟ್ಟಿದ್ದ ವಿರಾಟ್ ಕೊಹ್ಲಿ ಅವರು, 2 ಬಾಲ್ ಗೆ ಕೇವಲ 1 ರನ್ ಗಳಿಸಿ ಪೆವಿಲಿಯನ್ ಸೇರಿದರು. ಇದನ್ನೂ ಓದಿ: ಮತ್ತೆ ಎರಡು ದಾಖಲೆ ಬರೆದ ವಿರಾಟ್

ಬಳಿಕ ಶ್ರೇಯಸ್ ಅಯ್ಯರ್ 62 ಬಾಲ್ ಗೆ 48 ರನ್, ಅಕ್ಷರ್ ಪಟೇಲ್ 40 ಬಾಲ್ ಗೆ 29 ರನ್, ಕನ್ನಡಿಗ KL ರಾಹುಲ್ 33 ಬಾಲ್ ಗೆ 34 ರನ್ ಗಳಿಸಿದರೆ, ಹಾರ್ದಿಕ್ ಪಾಂಡ್ಯ 18 ಬಾಲ್ ಗೆ 18 ರನ್ ಗಳಿಸಿ ಔಟ್ ಆದರು. ಆ ಬಳಿಕ ಜಡೇಜಾ ಆಗಮಿಸಿ 6 ಬಾಲ್ ಗೆ 9 ರನ್ ಗಳಿಸಿ ಕಿವೀಸ್ ಕೊಟ್ಟ ಟಾರ್ಗೆಟ್ ಅನ್ನು 6 ಬಾಲ್ ಗಳು ಬಾಕಿ ಇರುವಂತೆಯಯೇ ಗೆದ್ದು ಬೀಗಿತು. ಈ ಮೂಲಕ ಕಿವೀಸ್ ಪಡೆಯನ್ನು ಮಣಿಸಿ ಅಜೇಯವಾಗಿ ಚಾಂಪಿಯನ್ಸ್ ಟ್ರೋಫಿಯನ್ನು ಟೀಮ್ ಇಂಡಿಯಾ ಮುಡಿಗೇರಿಸಿಕೊಂಡಿದೆ.

About the Author

admin

Administrator

Visit Website View All Posts

Spread the love

Post navigation

Previous: ರಾಜಕೀಯದವರನ್ನು ಒಳಗೆ ಬಿಟ್ಟುಕೊಳ್ಳದಿದ್ದರೆ ಶಿಕ್ಷಣ ಸಂಸ್ಥೆಗಳು ಬೆಳೆಯುತ್ತವೆ
Next: ಕೃಷ್ಣ ಪಟ್ಟಣ ಸಹಕಾರ ಬ್ಯಾಂಕ್ ಚುನಾವಣೆ

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.