Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮತ್ತೆ ಸದ್ದು ಮಾಡಲು ಸಜ್ಜಾದ ನೀಲಿ ಕಂಗಳ ಚೆಲುವೆ!
  • Cinema
  • National

ಮತ್ತೆ ಸದ್ದು ಮಾಡಲು ಸಜ್ಜಾದ ನೀಲಿ ಕಂಗಳ ಚೆಲುವೆ!

admin May 15, 2025
Spread the love

ಮಹಾ ಕುಂಭಮೇಳದಲ್ಲಿ ಮಣಿಗಳ ಸರವನ್ನು ಮಾರಿಕೊಂಡು ತಮ್ಮ ಜೀವನವನ್ನು ನಡೆಸುತ್ತಿದ್ದ ಮೊನಾಲಿಸಾ ಅವರು ಇದ್ದಕ್ಕಿದ್ದಂಗೆ ಮಹಾ ಕುಂಭಮೇಳದಲ್ಲಿ ಒಂದೇ ಒಂದು ಫೋಟೋ ವೈರಲ್ ಆಗಿದ್ದು ಅವರ ಇಡೀ ಜೀವನವನ್ನೇ ಬದಲಾಯಿಸಿತು.

ಹೌದು, ಮಹಾಕುಂಭ ಮೇಳದಲ್ಲಿ ವೈರಲ್ ಆದ ಮೊನಾಲಿಸ ಅವರು ಇತ್ತೀಚಿಗೆ ಹಲವಾರು ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದರ ಜೊತೆಗೆ ಸಿನಿಮಾದಲ್ಲಿ ನಟಿಸುವ ಆಸೆ ಇದೆ ಎಂದು ಹೇಳಿಕೊಂಡಿದ್ದಾರೆ. ಅದರಂತೆ ಇದೀಗ ಮೊನಾಲಿಸಾ ಅವರಿಗೆ ಆಲ್ಬಮ್ ಸಾಂಗ್ ನಲ್ಲಿ ನಟನೆ ಮಾಡಲು ಅವಕಾಶ ದೊರಕಿದ್ದು, ನಟ ಉತ್ಕರ್ಷ್ ಸಿಂಗ್ ಜೊತೆ ಮೊನಲಿಸಾ ಹೆಜ್ಜೆ ಹಾಕಿದ್ದಾರೆ. ಇದರ ಚಿತ್ರೀಕರಣ ಕೂಡ ಪೂರ್ಣಗೊಂಡಿದೆ. ಸದ್ಯದಲ್ಲೇ ಯೂಟ್ಯೂಬ್‌ನಲ್ಲಿ ಈ ಸಾಂಗ್ ರಿಲೀಸ್ ಆಗಲಿದೆ. ಇದನ್ನೂ ಓದಿ: ಒಟಿಟಿಗೆ ಲಗ್ಗೆ ಇಡಲು ʼವಿದ್ಯಾಪತಿʼ ಎಂಟ್ರಿ

ಮಹಾಕುಂಭಮೇಳದಲ್ಲಿ ಮೊನಲಿಸಾ ಮಣಿ ಸರಗಳನ್ನು ಮಾರಾಟ ಮಾಡುತ್ತಿದ್ದ ಫೋಟೋ ಮತ್ತು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ರಾತ್ರೋ ರಾತ್ರಿ ಈ ನೀಲಿ ಕಂಗಳ ಚೆಲುವೆ ಆನ್‌ಲೈನ್‌ನಲ್ಲಿ ಸ್ಟಾರ್ ಆದರು.

About the Author

admin

Administrator

Visit Website View All Posts

Spread the love

Post navigation

Previous: ಬಿಬಿಎಂಪಿ ಇನ್ಮುಂದೆ GBA
Next: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.