ವೀರಶೈವ ವಿದ್ಯಾವರ್ಧಕ ಸಂಘದ ಕಟ್ಟಡ ಉದ್ಘಾಟಿಸಿದ ಸಿಎಂ

ವೀರಶೈವ ವಿದ್ಯಾವರ್ಧಕ ಸಂಘದ ಕಟ್ಟಡ ಉದ್ಘಾಟಿಸಿದ ಸಿಎಂ

ಬಳ್ಳಾರಿ : ಬಳ್ಳಾರಿಯ ಎಸ್.ಕೆ ಮೋದಿ ನ್ಯಾಷನಲ್ ಸ್ಕೂಲ್ ಮತ್ತು ವೀರಶೈವ ವಿದ್ಯಾವರ್ಧಕ ಸಂಘದ ಕಿಂಡರ್ಗಾರ್ಟನ್ ಶಾಲೆಯ ನೂತನ ಕಟ್ಟಡ ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಎಸ್.ಕೆ ಮೋದಿ ಪುತ್ಥಳಿಯ ಅನಾವರಣ ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ ಪಾಟೀಲ್, ಬಿ ಶ್ರೀರಾಮುಲು, ಸಂಸದರಾದ ದೇವೇಂದ್ರಪ್ಪ, ಕರಡಿ ಸಂಗಣ್ಣ, ನಾಸಿರ್ ಹುಸೇನ್, ಶಾಸಕ ಎಸ್ ಸೋಮಶೇಖರ ರೆಡ್ಡಿ, ಸೋಮಲಿಂಗಪ್ಪ, ಬಿ. ನಾಗೇಂದ್ರ, ಇ. ತುಕಾರಾಂ, ಕೆ.ಸಿ ಕೊಂಡಯ್ಯ, ಅಲ್ಲಂ ವೀರಭದ್ರಪ್ಪ ಇನ್ನಿತರರಿದ್ದರು.

Related