ರೈತರ ಅಹವಾಲು ಸ್ವೀಕರಿಸಿದ ಸಿಎಂ

ರೈತರ ಅಹವಾಲು ಸ್ವೀಕರಿಸಿದ ಸಿಎಂ

ಬಳ್ಳಾರಿ : ವಿಜಯನಗರ ಜಿಲ್ಲೆಯಲ್ಲಿ ರೈತರ ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಹಲವು ರೈತ ಸಂಘಟನೆಗಳ ಮುಖಂಡರಿಗೆ ಭೇಟಿ ನೀಡಿದರು.

ಕಿಸಾನ್ ಜಾಗೃತಿ ವಿಕಾಸ ಸಂಘ, ಹೊಸಪೇಟೆ ಸಕ್ಕರೆ ಕಾರ್ಖಾನೆಗಾಗಿ ಐಕ್ಯ ಹೋರಾಟ ಸಮಿತಿ ಸೇರಿದಂತೆ ಹಲವು ಸಂಘಟನೆಗಳಿAದ ರೈತರು ತಮ್ಮ ಬೇಡಿಕೆಗಳ ಈಡೇರಿಕೆಗೆ ಸಿಎಂಗೆ ಮನವಿ ಮಾಡಿದರು.

ಬಳಿಕ ರೈತರ ಮನವಿ ಸ್ವೀಕರಿಸಿ ಸಮಸ್ಯೆ ಬಗೆಹರಿಸುವ ಭರವಸೆ ಸಿಎಂ ನೀಡಿದರು.

Related