ಮೊದಲ ಚಿನ್ನದ ಪದಕ

  • In Sports
  • August 7, 2021
  • 361 Views
ಮೊದಲ ಚಿನ್ನದ ಪದಕ

ಟೋಕಿಯೊ: ಒಲಿಂಪಿಕ್ಸ್ ನಲ್ಲಿ ಭಾರತದ ಬಂಗಾರದ ಬರ ನೀಗಿದೆ. ಪುರುಷರ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಬಂಗಾರದ ಪದಕ ಗೆದ್ದು ಕೊಂಡಿದ್ದಾರೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ಆರಂಭದಿಂದಲೇ ಉತ್ತಮ ಪ್ರದರ್ಶನ ತೋರಿದ್ದು, ಪ್ರಧಮ ಸ್ಥಾನ ಪಡೆದು ಕೊಂಡಿದ್ದಾರೆ. 13 ವರ್ಷದ ಬಳಿಕ ಚಿನ್ನ ಪದಕ ಪಡೆದಿದೆ.

Related