ಭಾರತಕ್ಕೆ ಒಲಿದ ಮೊದಲ ಚಿನ್ನ

ಭಾರತಕ್ಕೆ ಒಲಿದ ಮೊದಲ ಚಿನ್ನ

ನವದೆಹಲಿ,ಫೆ.19 : 27 ವರ್ಷಗಳ ಬಳಿಕ ಏಶ್ಯನ್ ಕುಸ್ತಿ ಚಾಂಪಿಯನ್ಶಿಪ್ನ ಗ್ರಿಕೊ-ರೋಮನ್ ವಿಭಾಗದಲ್ಲಿ ಚಿನ್ನ ಭಾರತಕ್ಕೆ ಲಭಿಸಿದ ಮೊದಲ ಚಿನ್ನ. ಭಾರತದ ಸುನಿಲ್ ಕುಮಾರ್ ಏಶ್ಯನ್ ಕುಸ್ತಿ ಚಾಂಪಿಯನ್ಶಿಪ್ನ ಗ್ರಿಕೊ-ರೋಮನ್ ವಿಭಾಗದಲ್ಲಿ ಚಿನ್ನ ಗೆದ್ದಿದ್ದಾರೆ. 87 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿದ್ದ ಸುನಿಲ್ ಅವರು ಕಿರ್ಗಿಸ್ಥಾನದ ಅಜತ್ ಸಲಿದಿನೋವ್ ಅವರನ್ನು 5-0 ಅಂತರದಿಂದ ಸುಲಭವಾಗಿ ಮಣಿಸಿ ಚಿನ್ನ ಗೆಲ್ಲುವಲ್ಲಿ ಯಶಸ್ವಿಯಾದರು. ಸತತ ಎರಡನೆà ಬಾರಿ ಫೈನಲಿಗೇರಿದ ಸಾಧನೆ ಮಾಡಿದ್ದ ಸುನಿಲ್ ಈ ಬಾರಿ ಚಿನ್ನಕ್ಕೆ ಮುತ್ತಿಟ್ಟರು.

Related