ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಸಚಿವರು..

ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಸಚಿವರು..

ಮನೆಯಲ್ಲಿ ನನ್ನನ್ನು ಭೇಟಿಯಾಗಲು ಬಂದಿದ್ದ ಎಬಿವಿಪಿ ಕಾರ್ಯಕರ್ತರು, ನನ್ನ ಅನುಪಸ್ಥಿತಿಯಲ್ಲಿ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ABVP ಯ ಸದಸ್ಯರನ್ನು ನಾನೇ ಆಹ್ವಾನಿಸಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಇಂದು ಬೆಳಗ್ಗೆ ತಮ್ಮ ಸರ್ಕಾರಿ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಪ್ರಯತ್ನಿಸಿದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗಳಿಂದ ಹಿಡಿದು, ಇತ್ತೀಚಿಗಿನ ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಯಂತಹ ಘಟನೆಗಳ ಹಿನ್ನಲೆಯಲ್ಲಿ SDPI ಅಂತಹ ಸಂಸ್ಥೆಗಳ ಮೇಲೆ ನಿಷೇಧ ಹೇರಬೇಕು ಎಂಬ ಬೇಡಿಕೆಯೊಂದಿಗೆ,  ಪ್ರತಿಭಟನೆಯನ್ನು ಎಬಿವಿಪಿ ಕಾರ್ಯಕರ್ತರು, ನಡೆಸಿದ್ದಾರೆ.

ನಾನು ಅವರ ಭಾವನೆಗಳನ್ನು ಅರ್ಥ ಮಾಡಿಕೊಂಡಿದ್ದೇನೆ, ಹಾಗೂ ಸರಕಾರವೂ ಆ ನಿಟ್ಟಿನಲ್ಲಿ ಯೋಚಿಸುತ್ತಿದೆ. ಮನೆಯಲ್ಲಿ ನನ್ನನ್ನು ಭೇಟಿಯಾಗಲು ಬಂದಿದ್ದ ಎಬಿವಿಪಿ ಕಾರ್ಯಕರ್ತರು, ನನ್ನ ಅನುಪಸ್ಥಿತಿಯಲ್ಲಿ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ABVP ಯ ಸದಸ್ಯರನ್ನು ನಾನೇ ಆಹ್ವಾನಿಸಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

Related