ಇಂದು ಡಾ. ರಾಜಕುಮಾರ್ ಹುಟ್ಟು ಹಬ್ಬದ ಸಂಭ್ರಮ

ಇಂದು ಡಾ. ರಾಜಕುಮಾರ್ ಹುಟ್ಟು ಹಬ್ಬದ ಸಂಭ್ರಮ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಡಾ. ರಾಜಕುಮಾರ್ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಹೌದು, (ಏಪ್ರಿಲ್ 24) ಇಂದು ವರುಣಟ ಡಾ. ರಾಜಕುಮಾರ್ ಅವರ 96ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜ್ ಕುಟುಂಬದವರು ಕಂಠೀರವ ಸ್ಟೇಡಿಯಂ ನಲ್ಲಿರುವ ಡಾ. ರಾಜಕುಮಾರ್ ಅವರ ಸಮಾಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಅಶ್ವಿನಿ ಪುನೀತ್ ರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್, ಅವರ ಪತ್ನಿ ಸೇರಿ ಅನೇಕರು ರಾಜ್​ಕುಮಾರ್ ಸಮಾಧಿಗೆ ಭೇಟಿ ನಿಡಿದ್ದರು.

ಇನ್ನು ಹುಟ್ಟುಹಬ್ಬದ ಸಂಭ್ರಮಕ್ಕೆಂದು ಇಂದು ಕಂಠೀರವ ಸ್ಟೇಡಿಯಂನಲ್ಲಿ ಡಾ. ರಾಜಕುಮಾರ್ ಅಭಿಮಾನಿಗಳು ಭರ್ಜರಿ ಸಿದ್ಧತೆಯನ್ನು ಮಾಡಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಹಲವಾರು ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳಲಿದ್ದಾರೆ.

 

 

 

Related