ಇಂದು ಡಾ.ಬಾಬುಜಗಜೀವನ್ ರಾಮ್ ಅವರ 117 ನೇ ಜನ್ಮದಿನ

ಇಂದು ಡಾ.ಬಾಬುಜಗಜೀವನ್ ರಾಮ್ ಅವರ 117 ನೇ ಜನ್ಮದಿನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಬಾಬುಜಗಜೀವನ್ ರಾಮ್ ಅವರ 117 ನೇ ಜನ್ಮದಿನಾಚರಣೆ ಪ್ರಯುಕ್ತ ವಿಧಾನಸೌಧದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಹಿರಿಯ ಶಾಸಕ ಈ.ತುಕಾರಾಮ್, ಮಾಜಿ ಸಚಿವ ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು.

Related