Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇಂದು RCB vs CSK ಹೈವೋಲ್ಟೇಜ್ ಮ್ಯಾಚ್
  • Bangalore

ಇಂದು RCB vs CSK ಹೈವೋಲ್ಟೇಜ್ ಮ್ಯಾಚ್

admin May 3, 2025 1 minute read
Spread the love

ಬೆಂಗಳೂರು: ಕ್ರಿಕೆಟ್ ಅಭಿಮಾನಿಗಳು ಇಂದು ಬಹಳ ಕಾತುರದಿಂದ ಕಾಯುತ್ತಿರುವ ದಿನವಾಗಿದ್ದು, ಐಪಿಎಲ್ ಪಂದ್ಯಾವಳಿಯಲ್ಲಿ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಹೈ ವೋಲ್ಟೇಜ್ ಪೈಪೋಟಿ ನಡೆಯಲಿದ್ದು, ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲುತ್ತದೆ ಎಂಬುದೇ ಕ್ರಿಕೆಟ್ ಅಭಿಮಾನಿಗಳ ಕುತೂಹಲ ಕೆರಳಿಸಿದೆ.

ಈಗಾಗಲೇ 10 ಪಂದ್ಯಗಳಲ್ಲಿ ಏಳು ಪಂದ್ಯವನ್ನು ಗೆದ್ದಿರುವ ಆರ್‌ಸಿಬಿ ತಂಡವು ಈ ಬಾರಿ ಬಹಳ ಉತ್ಸಾಹದಿಂದ ಆಟವನ್ನು ಆಡುತ್ತಿದ್ದು ಚೆನ್ನೈ ಸೂಪರ್ ಕಿಂಗ್ಸ್ ಮಣಿಸಲು ಇಂದು (ಶನಿವಾರ ಮೇ 03) ಕಣಕ್ಕೆ ಇಳಿಯಲು ಸಜ್ಜಾಗಿದೆ.

ಇನ್ನು ಐಪಿಎಲ್​ನ ಬದ್ಧವೈರಿಗಳ ಫೈಟ್ ನೋಡೋಕೆ, ಕ್ರಿಕೆಟ್ ಜಗತ್ತೇ ಕಾತುರದಿಂದ ಕಾಯತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಬ್ಯಾಟಲ್​ ಫೀಲ್ಡ್​ನಲ್ಲಿ ನಡೆಯಲಿರೋ ಸೌತ್ ಇಂಡಿಯನ್ ಡರ್ಬಿ ಅಭಿಮಾನಿಗಳ ಕುತೂಹಲ ಕೆರಳಿಸಿದೆ.

ಈಗಾಗಲೇ ಹತ್ತು ಪಂದ್ಯಗಳಲ್ಲಿ 7 ಪಂದ್ಯ ಗೆದ್ದು ಪ್ಲೇ ಆಫ್​ ಎಂಟ್ರಿಗೆ ತುದಿಗಾಲಿನಲ್ಲಿ ನಿಂತಿರೋ ಆರ್​​ಸಿಬಿ. ಕೇವಲ 2 ಪಂದ್ಯ ಗೆದ್ದು ಟೂರ್ನಿಯಿಂದ ಹೊರ ಬಿದ್ದಿರೋ ಚೆನ್ನೈ ಸೂಪರ್​ ಕಿಂಗ್ಸ್​. ಈ ಸೀಸನ್​ನಲ್ಲಿ​ ಡಿಫರೆಂಟ್​ ​ಆಟವಾಡಿರೂ ಎರಡೂ ತಂಡಗಳ ಮುಖಾಮುಖಿಗೆ ವೇದಿಕೆ ಸಜ್ಜಾಗಿದೆ. ಇದನ್ನೂ ಓದಿ: ಭಾರತಕ್ಕೆ ಭರ್ಜರಿ ಜಯ

ತವರಿನ ಹೊರಗೆ ಅಜೇಯ ಓಟ ನಡೆಸ್ತಿರೋ ಆರ್​​ಸಿಬಿ, ತವರಿನಲ್ಲಿ ಸರಣಿ ಸೋಲಿಗೆ ಫುಲ್​ ಸ್ಟಾಫ್​ ಇಟ್ಟಿದೆ. ರಾಜಸ್ಥಾನ್​ ಎದುರು ಹೋಮ್​​ಗ್ರೌಂಡ್​ನಲ್ಲಿ ಮೊದಲ ಜಯ ಸಾಧಿಸಿರೋ ಬೋಲ್ಡ್​​ ಆರ್ಮಿಯಲ್ಲಿ ಗೆಲ್ಲೋ ಉತ್ಸಾಹ ಹೆಚ್ಚಿದೆ. ಹ್ಯಾಟ್ರಿಕ್ ಪಂದ್ಯ​ ಗೆದ್ದಿರುವ ಆತ್ಮವಿಶ್ವಾಸದಲ್ಲಿ ಇಂದು ಚೆನ್ನೈ ಸೂಪರ್​ಕಿಂಗ್ಸ್ ವಿರುದ್ಧ ಕಣಕ್ಕಿಳಿತಿರೋ ಆರ್​​ಸಿಬಿ ಗೆಲುವಿಗೆ ಪಣತೊಟ್ಟಿದೆ.

 

About the Author

admin

Administrator

Visit Website View All Posts

Spread the love

Post navigation

Previous: ನಮಗೆ ಆನೇಕಲ್ ಬೇರೆಯಲ್ಲ ಕನಕಪುರ ಬೇರೆಯಲ್ಲ: ಡಿಕೆಶಿ
Next: ಟೀಕೆ ಮಾಡ್ದವ್ರೇ ನಮ್ಮ ಗ್ಯಾರಂಟಿ ಯೋಜನೆಗಳನ್ನ ಬಳಸುತ್ತಿದ್ದಾರೆ: ಮಧು ಬಂಗಾರಪ್ಪ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.