ರಾಜ್ಯದ ಗಡಿದಲ್ಲಿ ಧಾರಾಕಾರ ಮಳೆ

ರಾಜ್ಯದ ಗಡಿದಲ್ಲಿ ಧಾರಾಕಾರ ಮಳೆ

ಚಿಕ್ಕೋಡಿ : ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಪ್ರದೇಶದಲ್ಲಿ ಮತ್ತು ರಾಜ್ಯದ ಗಡಿ ಭಾಗದಲ್ಲಿ ಕಳೆದ 24 ಗಂಟೆಗಳಲ್ಲಿ ಧಾರಾಕಾರ ಮಳೆ. ಸುರಿಯುತ್ತಿರುವ ಮಳೆಯಿಂದ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳ ನೀರಿನ ಮಟ್ಟದಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.

ಕೃಷ್ಣಾ ನದಿಗೆ ಸುಮಾರು 50 ಸಾವಿರ ಕ್ಯೂಸೆಕ್ ನೀರು ಹರಿದು ಬರಲಾರಂಭಿಸಿದೆ ಇದೇ ರೀತಿ ಮಳೆ ಸುರಿಯಲಾರಂಭಿಸಿದರೆ. ಪ್ರವಾಹ ಮತ್ತೆ ಎದುರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.

Related