ಲಸಿಕೆ ಪಡೆದ ಕೇಂದ್ರ ಸಚಿವ ಡಿವಿಎಸ್

ಲಸಿಕೆ ಪಡೆದ ಕೇಂದ್ರ ಸಚಿವ ಡಿವಿಎಸ್

ಬೆಂಗಳೂರು : ಎರಡನೇ ಹಂತದ ಕೊರೋನಾ ಲಸಿಕಾ ಅಭಿಯಾನದಲ್ಲಿ ಸಾರ್ವಜನಿಕರಿಗೂ ಕೊರೋನಾ ಲಸಿಕೆ ವಿತರಣೆ ಆರಂಭಗೊಂಡಿದೆ.

ಈ ಮೂಲಕ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಕೂಡ ಕೊರೋನಾ ಲಸಿಕೆ ಪಡೆದಿದ್ದಾರೆ.

ನಗರ ಮಲ್ಲೇಶ್ವರ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಭೇಟಿ ನೀಡಿದಂತ ಅವರು, ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ಪಡೆದರು.

 

Related