ವಿಶ್ವವಿದ್ಯಾಲಯ ವಾರ್ಷಿಕ ಘಟಿಕೋತ್ಸವ

ವಿಶ್ವವಿದ್ಯಾಲಯ ವಾರ್ಷಿಕ ಘಟಿಕೋತ್ಸವ

ಬೆಂಗಳೂರು : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಿಗಳ ವಿಶ್ವವಿದ್ಯಾಲಯದ 23ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್, ರಾಜ್ಯಪಾಲಾ ವಜುಭಾಯಿ ವಾಲಾ ಅವರು ಭಾಗವಹಿಸಿ ಪದವಿ ಪ್ರದಾನ ಮಾಡಿದರು.

ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್. ಸಚ್ಚಿದಾನಂದ ಉಪಸ್ಥಿತರಿದ್ದರು.

Related