56ನೇ ವಸಂತಕ್ಕೆ ಕಾಲಿಟ್ಟ ವರ್ತೂರು ಪ್ರಕಾಶ್

56ನೇ ವಸಂತಕ್ಕೆ ಕಾಲಿಟ್ಟ ವರ್ತೂರು ಪ್ರಕಾಶ್

ಕೋಲಾರ: ವರ್ತೂರು ಪ್ರಕಾಶ್ ಅವರು ಇಂದು 56 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಕೋಲಾರ ನಗರದ ಸಿ ಬೈರೇಗೌಡ ನಗರದಲ್ಲಿ ಅವರ ಹುಟ್ಟು ಹಬ್ಬದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಾಜಿ ಸಚಿವ ವರ್ತೂರು ಪ್ರಕಾಶ್ ಹುಟ್ಟು ಹಬ್ಬದ ಪ್ರಯುಕ್ತ ಇಂದು ಸಾರ್ವಜನಿಕರಿಗೆ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು.
ಮಾಜಿ ಶಾಸಕ ಹಾಗೂ ಮಾಜಿ ಸಚಿವ ವರ್ತೂರು ಪ್ರಕಾಶ್ 56ನೇ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲಾಗಿದೆ. ಅದ್ಧೂರಿಯಾದ ಜನ್ಮದಿನ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಸಂಸದ ಎಸ್ ಮುನಿಸ್ವಾಮಿ ಮಾಜಿ ಶಾಸಕ ಮಂಜುನಾಥ್ ಗೌಡ, ವೈ ಸಂಪಂಗಿ ಭಾಗಿಯಾಗಿದ್ದರು.

Related