ವಸಂತ್ ರೈಜಿ ನಿಧನ

ವಸಂತ್ ರೈಜಿ ನಿಧನ

ಮುಂಬೈ: ಭಾರತದ ಅತ್ಯಂತ ಹಿರಿಯ ಪ್ರಥಮ ದರ್ಜೆ ಕ್ರಿಕೆಟಿಗನಾಗಿದ್ದ ವಸಂತ್ ರೈಜಿ ಮುಂಬೈನಲ್ಲಿ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.ರೈಜಿ ಮುಂಜಾನೆ 2.20 ಕ್ಕೆ ದಕ್ಷಿಣ ಮುಂಬೈನ ವಾಲ್ಕೇಶ್ವರದಲ್ಲಿರುವ ತಮ್ಮ ನಿವಾಸದಲ್ಲಿ ವೃದ್ಧಾಪ್ಯದಿಂದಾಗಿ ನಿಧನರಾದರು ಎಂದು ಅವರ ಅಳಿಯ ಸುದರ್ಶನ್ ನಾನಾವತಿ ಪಿಟಿಐಗೆ ತಿಳಿಸಿದ್ದಾರೆ.

Related