ಭಾರತಕ್ಕೆ ವಿಜಯ್ ಮಲ್ಯ

ಭಾರತಕ್ಕೆ ವಿಜಯ್ ಮಲ್ಯ

ಲಂಡನ್: ಶೀಘ್ರದಲ್ಲೇ ಮಲ್ಯ ಭಾರತಕ್ಕೆ ಗಡೀಪಾರಾಗಲಿದ್ದಾರೆ. ಬ್ರಿಟನ್ ಸುಪ್ರೀಂ ಕೋರ್ಟ್ ನಲ್ಲಿ ಮಲ್ಯ ವಿರುದ್ಧವಾಗಿ ತೀರ್ಪು ಬಂದಿದ್ದು, ಯಾವುದೇ ಕ್ಷಣದಲ್ಲೂ ಭಾರತಕ್ಕೆ ಗಡೀಪಾರಾಗ ಬಹುದು ಎನ್ನಲಾಗಿದೆ.
ಭಾರತದ ಬ್ಯಾಂಕ್ ಗಳಲ್ಲಿ ಸಾವಿರಾರು ಕೋಟಿ ರೂ.

ಸಾಲ ಮಾಡಿ ಲಂಡನ್ ನಲ್ಲಿ ತಲೆಮರೆಸಿಕೊಂಡಿದ್ದ ಮದ್ಯದೊರೆ ವಿಜಯ್ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಹೀಗಾಗಿ ಯಾವುದೇ ಕ್ಷಣದಲ್ಲೂ ಮದ್ಯ ದೊರೆ ಭಾರತಕ್ಕೆ ಹಸ್ತಾಂತರವಾಗಲಿದ್ದಾರೆ ಎನ್ನಲಾಗಿದೆ.

Related