Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಜೆಪಿ ಬೃಹತ್ ಪ್ರತಿಭಟನೆ; ವಿಜಯೇಂದ್ರ, ಅಶೋಕ್, ಸೇರಿ ಪ್ರಮುಖರ ಬಂಧನ
  • Bangalore
  • Front news
  • Politics
  • State

ಬಿಜೆಪಿ ಬೃಹತ್ ಪ್ರತಿಭಟನೆ; ವಿಜಯೇಂದ್ರ, ಅಶೋಕ್, ಸೇರಿ ಪ್ರಮುಖರ ಬಂಧನ

admin June 17, 2025 1 minute read
Spread the love

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11 ಜನ ಸಾವನ್ನಪ್ಪಿರುವುದನ್ನು ಖಂಡಿಸಿ ಇಂದು (ಮಂಗಳವಾರ ಜೂನ್ 17) ರಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆಗೆ ಮುಂದಾದ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಲ್ಲಿ ಮೃತಪಟ್ಟ 11 ಜನ ಅಮಾಯಕರ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಕಾರಣವಾಗಿದ್ದು, ಈ ಸಂಬಂಧ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿತ್ತು. ಇದನ್ನೂ ಓದಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ 8 ವರ್ಷಗಳ ಬಳಿಕ ನೇಮಕಾತಿ

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.

 

About the Author

admin

Administrator

Visit Website View All Posts

Spread the love

Post navigation

Previous: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ 8 ವರ್ಷಗಳ ಬಳಿಕ ನೇಮಕಾತಿ
Next: ರಣಹದ್ದುಗಳಂತೆ ಎರಗಿ ಬೀಳುವುದು ಬಿಜೆಪಿಯ ರಕ್ತದಲ್ಲಿಯೇ ಇದೆ: ಸಿಎಂ

Views:

10

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.