ತಂದೆ-ತಾಯಿಯಾಗುವ ಖುಷಿಯಲ್ಲಿ ವಿರುಷ್ಕಾ

ತಂದೆ-ತಾಯಿಯಾಗುವ ಖುಷಿಯಲ್ಲಿ ವಿರುಷ್ಕಾ

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ತಂದೆ ತಾಯಿಯಾಗುವ ಸಂಭ್ರಮದಲ್ಲಿದ್ದಾರೆ.

ಈ ಸಿಹಿಸುದ್ದಿಯನ್ನು ಖುದ್ದಾಗಿ ವಿರಾಟ್ ಕೊಹ್ಲಿ ಟ್ವೀಟ್ ಮಾಡಿ ಬಹಿರಂಗಪಡಿಸಿದ್ದಾರೆ.

ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಅವರು ಮುಂದಿನ ವರುಷ ನಾವು ಮೂವರಾಗಲಿದ್ದೇವೆ ಎಂದು ಜೊತೆಗಿನ ಫೋಟೋ ಹಾಕುವುದರ ತಮ್ಮ ಸಂತಸ ವ್ಯಕ್ತಪಡಿಸಿದ್ದಾರೆ.

Related