ಸಿಎಂ ರಾಮಯ್ಯ ಆಸ್ಪತ್ರೆಗೆ ಭೇಟಿ

ಸಿಎಂ ರಾಮಯ್ಯ ಆಸ್ಪತ್ರೆಗೆ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಹೃದಯಾಘಾತದಿಂದ ನಿಧನರಾದ ಆಹಾರ ಸಚಿವ ಉಮೇಶ್ ಕತ್ತಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭಲ್ಲಿ ಸಚಿವರಾದ ಶ್ರೀ ಅಶ್ವತ್ಥನಾರಾಯಣ,  ಶ್ರೀ ಗೋವಿಂದ ಕಾರಜೋಳ, ಶ್ರೀ  ಮುನಿರತ್ನ, ಡಾ.ಕೆ ಸುಧಾಕರ್, ಸಿಸಿ ಪಾಟೀಲ್, ಶಾಸಕರಾದ ಅರವಿಂದ್ ಬೆಲ್ಲದ, ಮಾಜಿ ಸಚಿವ ಲಕ್ಷ್ಮಣ ಸವದಿ ಉಪಸ್ಥಿತರಿದ್ದರು.

Related