Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಚಿನ್ನ ಕಳ್ಳ ಸಾಗಾಣಿಕೆ ಬಗ್ಗೆ ನಟಿ ರನ್ಯಾ ಹೇಳಿದ್ದೇನು?
  • Bangalore
  • Cinema
  • Crime
  • State

ಚಿನ್ನ ಕಳ್ಳ ಸಾಗಾಣಿಕೆ ಬಗ್ಗೆ ನಟಿ ರನ್ಯಾ ಹೇಳಿದ್ದೇನು?

admin March 6, 2025
Spread the love

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರನ್ಯಾ ಅಕ್ರಮ ಚಿನ್ನ ಸಾಗಟನೆ ಪ್ರಕರಣದಲ್ಲಿ ಇದೀಗ ಜೈಲು ಅತಿಥಿಯಾಗಿದ್ದು, ಜೈಲಿನಲ್ಲಿ ವಿಚಾರಣೆ ವೇಳೆ ನಟಿ ಕೆಲವು ಮಹತ್ವದ ಅಂಶಗಳನ್ನು ಹೊರಹಾಕಿದ್ದಾರೆ ಎಂಬ ಮಾಹಿತಿ ಇದೀಗ ತಿಳಿದು ಬಂದಿದೆ.

ಹೌದು, ಸ್ಯಾಂಡಲ್ ವುಡ್ ನಟಿ ರನ್ಯಾ ಅವರು ದುಬೈ ನಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಟನೆ ಮಾಡುತ್ತಿರುವ ಸಂದರ್ಭದಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಪೊಲೀಸರು ನಟಿ ರನ್ಯಾರನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಅನಧೀಕೃತ ಶಾಲೆ, ಕೋಚಿಂಗ್‌ಗಳಲ್ಲಿ ದಾಮ್ ಧೂಮ್ ಕಾರ್ಯಕ್ರಮ

ತಾನು ಇದೇ ಮೊದಲ ಬಾರಿಗೆ ಚಿನ್ನ ತಂದಿರುವುದಾಗಿ ನಟಿ ಹೇಳಿಕೊಂಡಿದ್ದಾರೆ. ಅಲ್ಲದೆ ಚಿನ್ನವನ್ನು ಕಳ್ಳಸಾಗಣೆ ಮಾಡುವಂತೆ ನನಗೆ ಬೆದರಿಕೆ ಹಾಕಲಾಗಿತ್ತು ಎಂದು ಸಹ ರನ್ಯಾ ಹೇಳಿದ್ದಾರೆ.

ಒಂದಷ್ಟು ಜನ ಸೇರಿ ನನ್ನನ್ನ ಟ್ರ್ಯಾಫ್ ಮಾಡಿದ್ದಾರೆ. ಹಾಗಾಗಿಯೇ ನಾನು ಈ ಕೆಲಸ ಮಾಡಿದ್ದೀನಿ ಅಂತ ರನ್ಯಾ ಹೇಳಿಕೊಂಡಿದ್ದಾಳೆ. ಹಾಗಾದರೆ, ನಟಿ ಯಾವ ಟ್ರ್ಯಾಪ್‌ಗೆ ಒಳಗಾದರು? ಟ್ರ್ಯಾಪ್‌ ಮಾಡಿದ್ದು ಯಾರು? ಯಾಕಾಗಿ ಟ್ರ್ಯಾಫ್ ಮಾಡಿದ್ರು ಎಂಬ ಪ್ರಶ್ನೆಗಳನ್ನು ಡಿಆರ್‌ಐ ಅಧಿಕಾರಿಗಳು ನಟಿ ಮುಂದಿಟ್ಟಿದ್ದಾರೆ. ಆದರೆ, ಉತ್ತರ ನೀಡಲು ನಟಿ ನಕಾರ ಮಾಡಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಅನಧೀಕೃತ ಶಾಲೆ, ಕೋಚಿಂಗ್‌ಗಳಲ್ಲಿ ದಾಮ್ ಧೂಮ್ ಕಾರ್ಯಕ್ರಮ
Next: ಸಿಎಂ ಸಿದ್ದರಾಮಯ್ಯ ಇಂದು 16ನೇ ಬಜೆಟ್ ಮಂಡನೆ

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.