ಸಿಲಿಕಾನ್‌ ಸಿಟಿಯಲ್ಲಿ ವಿದ್ಯುತ್ ದರ ಹೆಚ್ಚಾಗುತ್ತಾ?

ಸಿಲಿಕಾನ್‌ ಸಿಟಿಯಲ್ಲಿ ವಿದ್ಯುತ್ ದರ ಹೆಚ್ಚಾಗುತ್ತಾ?

ಬೆಂಗಳೂರು: 2024-25ನೇ ಸಾಲಿನಲ್ಲಿ ವಿದ್ಯುತ್ ದರ ಹೆಚ್ಚು ಮಾಡಲು ಚಿಂತನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ಹೌದು, 2024-25ನೇ ಹಣಕಾಸು ವರ್ಷಕ್ಕೆ ಪ್ರತಿ ಯೂನಿಟ್‌ಗೆ 49 ಪೈಸೆ ದರ ಪರಿಷ್ಕರಣೆ ಮಾಡುವಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಪ್ರಸ್ತಾವನೆಯಲ್ಲಿ ಉಲ್ಲೇಖಿಸಿದೆ.

ವಿದ್ಯುತ್ ಖರೀದಿ ವೆಚ್ಚವನ್ನು ಲೆಕ್ಕ ಹಾಕಿ ಪರಿಷ್ಕರಣೆ ಮಾಡಲು ಮುಂದಾಗಿದೆ ಎಂದು ಬೆಸ್ಕಾಂ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

 

Related