ಹಿಂದೂ ಯುವಕ ಜೊತೆ ಮದ್ವೆ ಮಾಡಿದ ಮುಸ್ಲಿಂ ದಂಪತಿ

ಹಿಂದೂ ಯುವಕ ಜೊತೆ ಮದ್ವೆ ಮಾಡಿದ ಮುಸ್ಲಿಂ ದಂಪತಿ

ತಿರುವನಂತಪುರಂ, ಫೆ. 18 : ಮನುಷ್ಯ ಸಂಬಂಧಕ್ಕೆ ಜಾತಿ, ಮತ, ದೇಶ ಇದ್ಯಾವುದರ ಎಲ್ಲೆ ಇರದು ಎಂಬುದು ಮುಸ್ಲಿಂ ದಂಪತಿ ಸಾಕ್ಷಿ. ಪೋಷಕರಿಲ್ಲದೇ ಅನಾಥಳಾಗಿದ್ದಾಗ ದತ್ತು ಪಡೆದಿದ್ದ ದಂಪತಿ ಕೊನೆಗೆ ಆಕೆಯ ಇಷ್ಟದಂತೆ ಹಿಂದೂ ಹುಡುಗನ ಜೊತೆಯಲ್ಲಿಯೇ ವಿವಾಹ ಮಾಡಿರುವ ಅಪರೂಪದ ಕೋಮು ಸೌಹಾರ್ದತೆಯ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ.
ಅಬ್ದುಲ್ಲಾ ಮತ್ತು ಖದೀಜಾ ಮುಸ್ಲಿಂ ದಂಪತಿ ತಮ್ಮ ಸಾಕು ಮಗಳು ರಾಜೇಶ್ವರಿಗೆ ಹಿಂದೂ ಹುಡುಗನ ಜೊತೆ ವಿವಾಹ ಮಾಡಿದ್ದಾರೆ. ಕೇರಳದ ಭಾಗವತಿ ದೇವಸ್ಥಾನದಲ್ಲಿ ವಿವಾಹ ಸಮಾರಂಭ ನಡೆದಿದೆ. ಮುಸ್ಲಿಂ ದಂಪತಿಯ ಮಗಳು ರಾಜೇಶ್ವರಿ ಹಿಂದೂ ಸಂಪ್ರದಾಯದಂತೆ ವಿಷ್ಣು ಪ್ರಸಾದ್ ಜೊತೆ ಮದುವೆಯಾಗಿದ್ದಾಳೆ.

Related