Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಯೋಗವು ಕೇವಲ ವ್ಯಾಯಾಮವಲ್ಲ: ಎಂ ಸತೀಶ್ ರೆಡ್ಡಿ
  • Bangalore
  • Front news
  • Politics
  • State

ಯೋಗವು ಕೇವಲ ವ್ಯಾಯಾಮವಲ್ಲ: ಎಂ ಸತೀಶ್ ರೆಡ್ಡಿ

admin June 21, 2025 1 minute read
Spread the love

ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಇಂದು (ಶನಿವಾರ ಜೂನ್ 21) ಬೊಮ್ಮನಹಳ್ಳಿಯ ಎಚ್ಎಸ್ಆರ್ ಬಡಾವಣೆಯಲ್ಲಿ ಇರುವ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಸಮೂಹಿಕ ಯೋಗ ಕಾರ್ಯಕ್ರಮದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಎಂ ಸತೀಶ್ ರೆಡ್ಡಿ ಅವರು ಭಾಗವಹಿಸಿದರು.

ನಂತರ ಮಾತನಾಡಿದ ಅವರು, ಯೋಗ ಪಟುಗಳು, ಆರೋಗ್ಯ ಪ್ರೀತಿಸುವ ಎಲ್ಲಾ ಜನರೊಂದಿಗೆ ಈ ಪವಿತ್ರ ಯೋಗ ದಿನವನ್ನು ಆಚರಿಸುವ ಅವಕಾಶ ದಕ್ಕಿದುದು ನಿಜಕ್ಕೂ ಆತ್ಮತೃಪ್ತಿಕರವಾಗಿದೆ. ಯೋಗವು ಕೇವಲ ವ್ಯಾಯಾಮವಲ್ಲ, ಅದು ಮಾನಸಿಕ ಸಮತೋಲನ, ಶಾಂತಿ ಮತ್ತು ಆರೋಗ್ಯದ ದಾರಿ. ಪ್ರತಿದಿನದ ಜೀವನದಲ್ಲಿ ಯೋಗವನ್ನು ಅಳವಡಿಸೋಣ, ಆರೋಗ್ಯಪೂರ್ಣ ಸಮಾಜವನ್ನು ಕಟ್ಟೋಣ ಎಂದರು. ಇದನ್ನೂ ಓದಿ: ಯೋಗ ಇದೊಂದು ಪುರಾತನವಾದ ಆರೋಗ್ಯ ಕ್ರಮ: ಹೆಚ್ ಸಿ ಮಾದೇವಪ್ಪ

ಈ ಕಾರ್ಯಕ್ರಮದಲ್ಲಿ ಹಲವಾರು ಯೋಗಪಟುಗಳು, ಯೋಗ ಗುರುಗಳು ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಯೋಗ ಇದೊಂದು ಪುರಾತನವಾದ ಆರೋಗ್ಯ ಕ್ರಮ: ಹೆಚ್ ಸಿ ಮಾದೇವಪ್ಪ
Next: ಯೋಗವೇ ನನ್ನ ಆರೋಗ್ಯದ ಗುಟ್ಟು: ಲಕ್ಷ್ಮೀ ಹೆಬ್ಬಾಳಕರ್

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.